ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
8. ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.

ERVKN
8. ದೇವರ ವೈಭವ ಮತ್ತು ಶಕ್ತಿಯ ಹೊಗೆಯಿಂದ ಆಲಯವು ತುಂಬಿಹೋಯಿತು. ಏಳು ದೇವದೂತರ ಏಳು ಉಪದ್ರವಗಳು ಮುಗಿಯುವ ತನಕ ಆಲಯದಲ್ಲಿ ಪ್ರವೇಶಿಸಲು ಯಾರಿಗೂ ಸಾಧ್ಯವಿರಲಿಲ್ಲ.

IRVKN
8. [† ವಿಮೋ 40. 34; ಯೆಶಾ 6:4; ಹಗ್ಗಾ. 2:7; 1 ಅರಸು. 8:10; 2 ಪೂರ್ವ 5:13, 14:] ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ [‡ ವಿಮೋ 40. 35; 1 ಅರಸು. 8:11:] ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 8 Verses, Current Verse 8 of Total Verses 8
1 2 3 4 5 6 7 8
  • ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
  • ERVKN

    ದೇವರ ವೈಭವ ಮತ್ತು ಶಕ್ತಿಯ ಹೊಗೆಯಿಂದ ಆಲಯವು ತುಂಬಿಹೋಯಿತು. ಏಳು ದೇವದೂತರ ಏಳು ಉಪದ್ರವಗಳು ಮುಗಿಯುವ ತನಕ ಆಲಯದಲ್ಲಿ ಪ್ರವೇಶಿಸಲು ಯಾರಿಗೂ ಸಾಧ್ಯವಿರಲಿಲ್ಲ.
  • IRVKN

    † ವಿಮೋ 40. 34; ಯೆಶಾ 6:4; ಹಗ್ಗಾ. 2:7; 1 ಅರಸು. 8:10; 2 ಪೂರ್ವ 5:13, 14: ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ‡ ವಿಮೋ 40. 35; 1 ಅರಸು. 8:11: ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.
Total 8 Verses, Current Verse 8 of Total Verses 8
1 2 3 4 5 6 7 8
×

Alert

×

kannada Letters Keypad References