ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
21. ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.

ERVKN
21. ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆ ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಈ ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಈ ಉಪದ್ರವವು ಬಹಳ ಭೀಕರವಾಗಿತ್ತು.

IRVKN
21. ಮತ್ತು ಆಕಾಶದಿಂದ ಮನುಷ್ಯರ ಮೇಲೆ [§ ಪ್ರಕ 11:19; ವಿಮೋ 9:23-25] ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು [* ಮೂಲ: ಒಂದು ತಲಾಂತು, ಸುಮಾರು ನೂರು ಪೌಂಡುಗಳಷ್ಟು ತೂಕ. ಹಳೇ ಕಾಲಮಾನವನ್ನು ಅಳೆಯುವ ಅಳತೆ ಅಥವಾ ತೂಕ. ] ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು [† ಪ್ರಕ 16:9, 11:] ದೇವರನ್ನು ದೂಷಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 21 of Total Verses 21
1 2 3 4 5 6 7 8 9 10 11 12
13 14 15 16 17 18 19 20 21
  • ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
  • ERVKN

    ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆ ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಈ ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಈ ಉಪದ್ರವವು ಬಹಳ ಭೀಕರವಾಗಿತ್ತು.
  • IRVKN

    ಮತ್ತು ಆಕಾಶದಿಂದ ಮನುಷ್ಯರ ಮೇಲೆ § ಪ್ರಕ 11:19; ವಿಮೋ 9:23-25 ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು * ಮೂಲ: ಒಂದು ತಲಾಂತು, ಸುಮಾರು ನೂರು ಪೌಂಡುಗಳಷ್ಟು ತೂಕ. ಹಳೇ ಕಾಲಮಾನವನ್ನು ಅಳೆಯುವ ಅಳತೆ ಅಥವಾ ತೂಕ. ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು † ಪ್ರಕ 16:9, 11: ದೇವರನ್ನು ದೂಷಿಸಿದರು.
Total 21 Verses, Current Verse 21 of Total Verses 21
1 2 3 4 5 6 7 8 9 10 11 12
13 14 15 16 17 18 19 20 21
×

Alert

×

kannada Letters Keypad References