ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
19. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು

ERVKN
19. ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು, ದುಃಖದಿಂದ ಗೋಳಾಡುತ್ತಾ ಹೀಗೆ ಹೇಳಿದರು: ؅ಅಯ್ಯೋ! ಅಯ್ಯೋ! ಈ ಮಹಾನಗರಿಗೆ ಎಂಥಾ ಗತಿಯಾಯಿತು! ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದ್ದ ಜನರೆಲ್ಲರೂ ಅವಳ ಸಂಪತ್ತಿನಿಂದ ಶ್ರೀಮಂತರಾದರು! ಆದರೆ ಅವಳು ಒಂದೇ ಗಳಿಗೆಯಲ್ಲಿ ನಾಶವಾಗಿಬಿಟ್ಟಳು!

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 19 of Total Verses 24
  • ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
  • ERVKN

    ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು, ದುಃಖದಿಂದ ಗೋಳಾಡುತ್ತಾ ಹೀಗೆ ಹೇಳಿದರು: ؅ಅಯ್ಯೋ! ಅಯ್ಯೋ! ಈ ಮಹಾನಗರಿಗೆ ಎಂಥಾ ಗತಿಯಾಯಿತು! ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದ್ದ ಜನರೆಲ್ಲರೂ ಅವಳ ಸಂಪತ್ತಿನಿಂದ ಶ್ರೀಮಂತರಾದರು! ಆದರೆ ಅವಳು ಒಂದೇ ಗಳಿಗೆಯಲ್ಲಿ ನಾಶವಾಗಿಬಿಟ್ಟಳು!
Total 24 Verses, Current Verse 19 of Total Verses 24
×

Alert

×

kannada Letters Keypad References