ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
12. ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ

ERVKN
12. ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.

IRVKN
12. [§ ಪ್ರಕ 2:7:] ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ [* 1 ಅರಸು. 7:21; 2 ಪೂರ್ವ 3:17; ಯೆರೆ 1:18; ಗಲಾ. 2:9:] ಸ್ತಂಭವಾಗಿ ನಿಲ್ಲಿಸುವೆನು. [† ಕೀರ್ತ 23:6; 27:4:] ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ [‡ ಪ್ರಕ 14:1; 22:4:] ನನ್ನ ದೇವರ ಹೆಸರನ್ನು, ನನ್ನ [§ ಪ್ರಕ 21:2,10; ಯೆಹೆ. 48:35; ಗಲಾ. 4:26; ಇಬ್ರಿ. 12:22:] ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, [* ಪ್ರಕ 2:17; ಯೆಶಾ 62:2:] ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 12 of Total Verses 22
  • ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
  • ERVKN

    ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.
  • IRVKN

    § ಪ್ರಕ 2:7: ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ * 1 ಅರಸು. 7:21; 2 ಪೂರ್ವ 3:17; ಯೆರೆ 1:18; ಗಲಾ. 2:9: ಸ್ತಂಭವಾಗಿ ನಿಲ್ಲಿಸುವೆನು. † ಕೀರ್ತ 23:6; 27:4: ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ ‡ ಪ್ರಕ 14:1; 22:4: ನನ್ನ ದೇವರ ಹೆಸರನ್ನು, ನನ್ನ § ಪ್ರಕ 21:2,10; ಯೆಹೆ. 48:35; ಗಲಾ. 4:26; ಇಬ್ರಿ. 12:22: ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, * ಪ್ರಕ 2:17; ಯೆಶಾ 62:2: ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.
Total 22 Verses, Current Verse 12 of Total Verses 22
×

Alert

×

kannada Letters Keypad References