KNV
9. ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು.
ERVKN
9. ಈ ಜೀವಿಗಳು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಪ್ರಭಾವ, ಗೌರವ ಮತ್ತು ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು. ಯುಗಯುಗಾಂತರಗಳಲ್ಲಿಯೂ ಜೀವಿಸುವವನು ಆತನೇ.
IRVKN
9. ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN