KNV
14. ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
ERVKN
14. “ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. [*ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ ತಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ಅವರು ಯೇಸುವಿನಲ್ಲಿ ನಂಬಿಕೆಯನ್ನಿಟ್ಟಿದ್ದಾರೆ ಎಂದರ್ಥ.] ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.
IRVKN
14. ಅವನು ನನಗೆ, “ಇವರು [† ಮತ್ತಾ 24:21, 29; ದಾನಿ. 12:1:] ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ [‡ ಪ್ರಕ 1:5 ] ರಕ್ತದಲ್ಲಿ [§ ಪ್ರಕ 22:14; ಯೆಶಾ 1:18; ಜೆಕ. 3:3-5:] ತಮ್ಮ ನಿಲುವಂಗಿಗಳನ್ನು ತೊಳೆದು [* ದಾನಿ. 12:10; ಅ. ಕೃ. 15:9; 1 ಯೋಹಾ 1:7:] ಶುಭ್ರಮಾಡಿಕೊಂಡಿದ್ದಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN