KNV
10. ಆತನು ಸತ್ತಿದ್ದರಲ್ಲಿ ಪಾಪಕ್ಕಾಗಿ ಒಂದೇ ಸಾರಿ ಸತ್ತನು. ಆದರೆ ಆತನು ಜೀವಿಸುವದರಲ್ಲಿ ದೇವರಿಗಾಗಿ ಜೀವಿಸುತ್ತಾನೆ.
ERVKN
10. ಹೌದು, ಕ್ರಿಸ್ತನು ಪಾಪದ ಶಕ್ತಿಯನ್ನು ಸೋಲಿಸುವುದಕ್ಕಾಗಿ ಒಂದೇ ಸಲ ಸತ್ತನು; ಅದು ಎಲ್ಲಾ ಕಾಲಕ್ಕೂ ಸಾಕಾಗಿದೆ. ಈಗ ಆತನಲ್ಲಿ ಹೊಸ ಜೀವಿತವಿದೆ. ದೇವರೊಂದಿಗೆ ಜೀವಿಸುವುದೇ ಆ ಹೊಸ ಜೀವಿತ.
IRVKN
10. [§ ಇಬ್ರಿ. 7:27] ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN