KNV
22. ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.
ERVKN
22. ಆದರೆ ಈಗ ನೀವು ಪಾಪದಿಂದ ಬಿಡುಗಡೆಯಾಗಿ ದೇವರ ಗುಲಾಮರಾಗಿದ್ದೀರಿ. ಇದರಿಂದ ನಿಮಗೆ ಪರಿಶುದ್ಧ ಜೀವನವೂ ನಿತ್ಯಜೀವವೂ ದೊರೆಯುತ್ತವೆ.
IRVKN
22. ಈಗಲಾದರೋ ನೀವು [* ರೋಮಾ. 6:18] ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ [† 1 ಕೊರಿ 7:22; 1 ಪೇತ್ರ 2:16] ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN