KNV
17. ಹೀಗಿರಲಾಗಿ ವಿರೋಧ ವಾದದ್ದನ್ನು ಮಾಡುವವನು ಇನ್ನು ನಾನಲ್ಲ; ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.
ERVKN
17. ಹೀಗಿರಲಾಗಿ ಈ ಕೆಟ್ಟಕಾರ್ಯಗಳನ್ನು ಮಾಡುವವನು ನಿಜವಾಗಿಯೂ ನಾನಲ್ಲ. ನನ್ನಲ್ಲಿ ವಾಸವಾಗಿರುವ ಪಾಪವೇ ಈ ಕೆಟ್ಟಕಾರ್ಯಗಳನ್ನು ಮಾಡುತ್ತದೆ.
IRVKN
17. ಹೀಗಿರಲಾಗಿ [‡ ರೋಮಾ. 7:20] ಆ ಅಸಹ್ಯವಾದದ್ದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN