KNV
5. ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.
ERVKN
5. ಹಿಂದಿನ ಕಾಲದಲ್ಲಿ, ನಮ್ಮ ಪಾಪಾಧೀನಸ್ವಭಾವವು ನಮ್ಮನ್ನು ಆಳುತ್ತಿತ್ತು. ಪಾಪಕೃತ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಧರ್ಮಶಾಸ್ತ್ರವು ನಮ್ಮಲ್ಲಿ ಉಂಟುಮಾಡಿತು. ಮತ್ತು ನಾವು ಮಾಡಲಿಚ್ಛಿಸಿದ್ದ ಆ ಪಾಪಕೃತ್ಯಗಳು ನಮ್ಮ ದೇಹಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡವು. ಇದರಿಂದಾಗಿ, ನಾವು ಮಾಡಿದ ಕಾರ್ಯಗಳೆಲ್ಲ ನಮಗೆ ಆತ್ಮಿಕ ಮರಣವನ್ನು ಮಾತ್ರ ಉಂಟು ಮಾಡುತ್ತಿದ್ದವು.
IRVKN
5. ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ [† ರೋಮಾ. 6:21-23] ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN