KNV
23. ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.
ERVKN
23. ನಾವಾದರೋ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಕುರಿತಾಗಿ ಬೋಧಿಸುತ್ತೇವೆ. ಇದು ಯೆಹೂದ್ಯರಿಗೆ ದೊಡ್ಡ ಸಮಸ್ಯೆಯಾಗಿದೆ; ಯೆಹೂದ್ಯರಲ್ಲದ ಜನರಿಗೆ ಮೂರ್ಖತನದಂತೆ ತೋರುತ್ತದೆ.
IRVKN
23. ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು [* ಗಲಾ. 5:11] ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN