ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
27. ನಂಬದವರಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮ ಗೇನು ಬಡಿಸಿದರೂ ಅದನ್ನು ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.

ERVKN
27. ಕ್ರಿಸ್ತ ವಿಶ್ವಾಸಿಯಲ್ಲದ ಒಬ್ಬನು ನಿಮ್ಮನ್ನು ಊಟಕ್ಕೆ ಆಹ್ವಾನಿಸಿದರೆ, ಹೋಗುವುದಕ್ಕೆ ನಿಮಗೆ ಇಷ್ಟವಿದ್ದರೆ, ಅವನು ನಿಮಗೆ ಏನು ಬಡಿಸಿದರೂ ತಿನ್ನಿರಿ. ನೀವು ಆ ಪದಾರ್ಥವನ್ನು ತಿನ್ನಬೇಕೇ ಅಥವಾ ತಿನ್ನಬಾರದೇ ಎಂದು ನಿರ್ಧರಿಸಲು ಪ್ರಶ್ನೆಗಳನ್ನು ಕೇಳಬೇಡಿ.

IRVKN
27. ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 27 of Total Verses 33
  • ನಂಬದವರಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮ ಗೇನು ಬಡಿಸಿದರೂ ಅದನ್ನು ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
  • ERVKN

    ಕ್ರಿಸ್ತ ವಿಶ್ವಾಸಿಯಲ್ಲದ ಒಬ್ಬನು ನಿಮ್ಮನ್ನು ಊಟಕ್ಕೆ ಆಹ್ವಾನಿಸಿದರೆ, ಹೋಗುವುದಕ್ಕೆ ನಿಮಗೆ ಇಷ್ಟವಿದ್ದರೆ, ಅವನು ನಿಮಗೆ ಏನು ಬಡಿಸಿದರೂ ತಿನ್ನಿರಿ. ನೀವು ಆ ಪದಾರ್ಥವನ್ನು ತಿನ್ನಬೇಕೇ ಅಥವಾ ತಿನ್ನಬಾರದೇ ಎಂದು ನಿರ್ಧರಿಸಲು ಪ್ರಶ್ನೆಗಳನ್ನು ಕೇಳಬೇಡಿ.
  • IRVKN

    ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.
Total 33 Verses, Current Verse 27 of Total Verses 33
×

Alert

×

kannada Letters Keypad References