KNV
7. ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ.
ERVKN
7. ಅವರಲ್ಲಿ ಕೆಲವರು ಮಾಡಿದಂತೆ ನೀವು ವಿಗ್ರಹಗಳನ್ನು ಪೂಜಿಸಬೇಡಿ. “ಜನರು ತಿನ್ನಲು, ಕುಡಿಯಲು ಕುಳಿತುಕೊಂಡರು; ನೃತ್ಯ ಮಾಡಲು ಎದ್ದುನಿಂತರು” [✡ಉಲ್ಲೇಖನ: ವಿಮೋಚನ. 32:6.] ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
IRVKN
7. ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, [§ ವಿಮೋ 32:6] “ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. [* 1 ಕೊರಿ 10:14] ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN