KNV
8. ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ.
ERVKN
8. ಅವರಲ್ಲಿ ಕೆಲವರು ಮಾಡಿದಂತೆ ನಾವು ಲೈಂಗಿಕ ಪಾಪಗಳನ್ನು ಮಾಡಬಾರದು. ಅವರಲ್ಲಿ ಇಪ್ಪತ್ತಮೂರು ಸಾವಿರ ಮಂದಿ ತಮ್ಮ ಆ ಪಾಪದ ಫಲವಾಗಿ ಒಂದೇ ದಿನದಲ್ಲಿ ಸತ್ತುಹೋದರು.
IRVKN
8. [† ಅರಣ್ಯ 25:1-9] ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. [‡ 1 ಕೊರಿ 6:18] ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN