KNV
11. ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.
ERVKN
11. ಆದ್ದರಿಂದ ನಿಮ್ಮಲ್ಲಿ ಯಾರೂ ಅವನನ್ನು ತಿರಸ್ಕರಿಸಬಾರದು. ಅವನನ್ನು ನನ್ನ ಬಳಿಗೆ ಸಮಾಧಾನದಿಂದ ಕಳುಹಿಸಿಕೊಡಿರಿ. ಅವನು ಸಹೋದರರೊಂದಿಗೆ ಬರುವುದನ್ನು ನಾನು ಎದುರು ನೋಡುತ್ತಿದ್ದೇನೆ.
IRVKN
11. [‡ 1 ತಿಮೊ. 4:12; ತೀತ 2:15] ಆದ್ದರಿಂದ ಯಾರೂ ಅವನನ್ನು ತಿರಸ್ಕರಿಸಬಾರದು. ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವುದನ್ನು ಎದುರುನೋಡುತ್ತಾ ಇದ್ದೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN