KNV
15. ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.
ERVKN
15. ಆದರೆ ಆತ್ಮಿಕ ಮನುಷ್ಯನು ಎಲ್ಲಾ ವಿಷಯಗಳ ಬಗ್ಗೆ ತೀರ್ಪು ಮಾಡಬಲ್ಲನು. ಅವನಿಗೆ ಬೇರೆ ಯಾರೂ ತೀರ್ಪು ನೀಡಲಾಗುವುದಿಲ್ಲ.
IRVKN
15. [† ಯೆಶಾ 40:13; ರೋಮಾ. 11:34] “ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು?” ಎಂದು ಬರೆದಿದೆಯಲ್ಲಾ. ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN