KNV
15. ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.
ERVKN
15. ನಿಮಗೆ ಕ್ರಿಸ್ತನಲ್ಲಿ ಹತ್ತುಸಾವಿರ ಮಂದಿ ಉಪದೇಶಕರಿರಬಹುದು, ಆದರೆ ಬಹು ಮಂದಿ ತಂದೆಗಳು ಇಲ್ಲ. ಸುವಾರ್ತೆಯ ಮೂಲಕವಾಗಿ ಕ್ರಿಸ್ತ ಯೇಸುವಿನಲ್ಲಿ ನಾನೇ ನಿಮಗೆ ಆತ್ಮಿಕ ತಂದೆಯಾಗಿದ್ದೇನೆ.
IRVKN
15. [* 1 ಕೊರಿ 3:10:] ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ [† ಫಿಲೆ. 10. ಗಲಾ. 4:19:] ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN