KNV
5. ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
ERVKN
5. ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.
IRVKN
5. ಆದ್ದರಿಂದ ಕರ್ತನು ಬರುವ [§ ಮತ್ತಾ 7:1; ರೋಮಾ. 2:1; ಮತ್ತಾ 13:29:] ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು [* 1 ಕೊರಿ 3:13:] ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. [† 2 ಕೊರಿ 10:18:] ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN