KNV
3. ನಾನಂತೂ ದೇಹದಿಂ ದೂರವಾಗಿದ್ದರೂ ಆತ್ಮದಿಂದ ಹತ್ತಿರದಲ್ಲಿದ್ದು ಇಂಥ ಕಾರ್ಯಮಾಡಿದವನನ್ನು ಕುರಿತು ನಿಜವಾಗಿ ಆಗಲೇ ಹತ್ತಿರವಿದ್ದವನಂತೆ ತೀರ್ಪುಮಾಡಿದ್ದೇನೆ.
ERVKN
3. ನನ್ನ ದೇಹ ನಿಮ್ಮೊಂದಿಗೆ ಇಲ್ಲದಿದ್ದರೂ ನಾನು ಆತ್ಮದಲ್ಲಿ ನಿಮ್ಮೊಂದಿಗಿದ್ದೇನೆ. ಆ ಪಾಪ ಮಾಡಿದ ವ್ಯಕ್ತಿಗೆ ನಾನು ಆಗಲೇ ತೀರ್ಪು ಮಾಡಿದ್ದೇನೆ. ನಾನು ಅಲ್ಲಿದ್ದಿದ್ದರೆ ಯಾವ ತೀರ್ಪನ್ನು ಕೊಡುತ್ತಿದ್ದೆನೋ ಅದೇ ತೀರ್ಪನ್ನು ಕೊಟ್ಟಿದ್ದೇನೆ.
IRVKN
3. [‡ 2 ಕೊಲೊ 2:5] ನಾನಂತೂ ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ, ಆತ್ಮದಿಂದ ಹತ್ತಿರದಲ್ಲಿದ್ದು ಈ ಕಾರ್ಯ ಮಾಡಿದವನನ್ನು ಕುರಿತು ಆಗಲೇ ನಿಮ್ಮ ಹತ್ತಿರವಿದ್ದವನಂತೆ ತೀರ್ಪು ಮಾಡಿದ್ದೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN