ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
5. ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.

ERVKN
5. ಆದುದರಿಂದ ಗಂಡ ಮತ್ತು ಹೆಂಡತಿ ಒಬ್ಬರಿಗೊಬ್ಬರು ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಅವರು ತಮ್ಮ ಸಮಯವನ್ನು ಪ್ರಾರ್ಥನೆಯಲ್ಲಿ ವಿನಿಯೋಗಿಸುವುದಕ್ಕಾಗಿ ಸ್ವಲ್ಪಕಾಲ ಲೈಂಗಿಕ ಸಂಬಂಧದಿಂದ ದೂರವಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿಯಿರಬೇಕು. ಬಳಿಕ ಮತ್ತೆ ಒಂದಾಗಬೇಕು, ಇಲ್ಲವಾದರೆ ನಿಮ್ಮ ಬಲಹೀನತೆಯನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋಧಿಸಬಹುದು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 5 of Total Verses 40
  • ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.
  • ERVKN

    ಆದುದರಿಂದ ಗಂಡ ಮತ್ತು ಹೆಂಡತಿ ಒಬ್ಬರಿಗೊಬ್ಬರು ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಅವರು ತಮ್ಮ ಸಮಯವನ್ನು ಪ್ರಾರ್ಥನೆಯಲ್ಲಿ ವಿನಿಯೋಗಿಸುವುದಕ್ಕಾಗಿ ಸ್ವಲ್ಪಕಾಲ ಲೈಂಗಿಕ ಸಂಬಂಧದಿಂದ ದೂರವಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿಯಿರಬೇಕು. ಬಳಿಕ ಮತ್ತೆ ಒಂದಾಗಬೇಕು, ಇಲ್ಲವಾದರೆ ನಿಮ್ಮ ಬಲಹೀನತೆಯನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋಧಿಸಬಹುದು.
Total 40 Verses, Current Verse 5 of Total Verses 40
×

Alert

×

kannada Letters Keypad References