ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಸಮುವೇಲನು
KNV
7. ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.

ERVKN
7. ಸೌಲನು ಒಂದು ಜೊತೆ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ ಆ ತುಂಡುಗಳನ್ನು ಸಂದೇಶಕರಿಗೆ ಕೊಟ್ಟನು. “ಇಸ್ರೇಲಿನ ನಾಡಿನಲ್ಲೆಲ್ಲಾ ಈ ತುಂಡುಗಳನ್ನು ತೆಗೆದುಕೊಂಡು ಹೋಗಿ ಅವರಿಗೆ, ‘ಸೌಲನನ್ನೂ ಮತ್ತು ಸಮುವೇಲನನ್ನೂ ಹಿಂಬಾಲಿಸಿರಿ, ಸೌಲನನ್ನು ಮತ್ತು ಸಮುವೇಲನನ್ನು ಯಾರು ಹಿಂಬಾಲಿಸುವುದಿಲ್ಲವೋ, ಯಾರು ಅವರಿಗೆ ಸಹಾಯ ಮಾಡುವುದಿಲ್ಲವೋ ಅಂತಹವರ ಹಸುಗಳಿಗೂ ಇದೇ ಗತಿಯಾಗುತ್ತದೆ’ ಎಂದು ತಿಳಿಸಿರಿ” ಎಂದನು. ಯೆಹೋವನ ಮೇಲೆ ಜನರಲ್ಲಿ ಹೆಚ್ಚು ಭಯವುಂಟಾಯಿತು. ಅವರೆಲ್ಲಾ ಒಂದೇ ಮನಸ್ಸಿನಿಂದ ಒಟ್ಟಾಗಿ ಸೇರಿ ಬಂದರು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 7 of Total Verses 15
1 2 3 4 5 6 7 8 9 10 11 12 13 14 15
  • ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.
  • ERVKN

    ಸೌಲನು ಒಂದು ಜೊತೆ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ ಆ ತುಂಡುಗಳನ್ನು ಸಂದೇಶಕರಿಗೆ ಕೊಟ್ಟನು. “ಇಸ್ರೇಲಿನ ನಾಡಿನಲ್ಲೆಲ್ಲಾ ಈ ತುಂಡುಗಳನ್ನು ತೆಗೆದುಕೊಂಡು ಹೋಗಿ ಅವರಿಗೆ, ‘ಸೌಲನನ್ನೂ ಮತ್ತು ಸಮುವೇಲನನ್ನೂ ಹಿಂಬಾಲಿಸಿರಿ, ಸೌಲನನ್ನು ಮತ್ತು ಸಮುವೇಲನನ್ನು ಯಾರು ಹಿಂಬಾಲಿಸುವುದಿಲ್ಲವೋ, ಯಾರು ಅವರಿಗೆ ಸಹಾಯ ಮಾಡುವುದಿಲ್ಲವೋ ಅಂತಹವರ ಹಸುಗಳಿಗೂ ಇದೇ ಗತಿಯಾಗುತ್ತದೆ’ ಎಂದು ತಿಳಿಸಿರಿ” ಎಂದನು. ಯೆಹೋವನ ಮೇಲೆ ಜನರಲ್ಲಿ ಹೆಚ್ಚು ಭಯವುಂಟಾಯಿತು. ಅವರೆಲ್ಲಾ ಒಂದೇ ಮನಸ್ಸಿನಿಂದ ಒಟ್ಟಾಗಿ ಸೇರಿ ಬಂದರು.
Total 15 Verses, Current Verse 7 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References