ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
31. ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;

ERVKN
31. ಅದು ನೆರವೇರುವುದಕ್ಕಿಂತ ಮೊದಲೇ ದಾವೀದನಿಗೆ ತಿಳಿದಿತ್ತು. ಆದಕಾರಣ ದಾವೀದನು ಪುನರುತ್ಥಾನ ಹೊಂದುವ ಕ್ರಿಸ್ತನ ಬಗ್ಗೆ, ‘ಆತನನ್ನು ಪಾತಾಳದಲ್ಲಿ ಬಿಡಲ್ಪಡಲಿಲ್ಲ. ಆತನ ದೇಹವು ಸಮಾಧಿಯಲ್ಲಿ ಕೊಳೆಯಲಿಲ್ಲ’ ಎಂದಿದ್ದಾನೆ.

IRVKN
31. ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 31 of Total Verses 47
  • ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
  • ERVKN

    ಅದು ನೆರವೇರುವುದಕ್ಕಿಂತ ಮೊದಲೇ ದಾವೀದನಿಗೆ ತಿಳಿದಿತ್ತು. ಆದಕಾರಣ ದಾವೀದನು ಪುನರುತ್ಥಾನ ಹೊಂದುವ ಕ್ರಿಸ್ತನ ಬಗ್ಗೆ, ‘ಆತನನ್ನು ಪಾತಾಳದಲ್ಲಿ ಬಿಡಲ್ಪಡಲಿಲ್ಲ. ಆತನ ದೇಹವು ಸಮಾಧಿಯಲ್ಲಿ ಕೊಳೆಯಲಿಲ್ಲ’ ಎಂದಿದ್ದಾನೆ.
  • IRVKN

    ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು.
Total 47 Verses, Current Verse 31 of Total Verses 47
×

Alert

×

kannada Letters Keypad References