ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
34. ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--

ERVKN
34. (34-35) ಪರಲೋಕಕ್ಕೆ ಎತ್ತಲ್ಪಟ್ಟವನು ದಾವೀದನಲ್ಲ, ಯೇಸುವೇ. ದಾವೀದನೇ ಅದರ ಬಗ್ಗೆ ಹೇಳುತ್ತಾ, ‘ಪ್ರಭುವು (ದೇವರು) ನನ್ನ ಪ್ರಭುವಿಗೆ, ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಗಳಿಗೆ ಪೀಠವಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಕುಳಿತುಕೊ ಎಂದು ತಿಳಿಸಿದನು’ ಎಂದಿದ್ದಾನೆ. ಕೀರ್ತನೆ. 110:1]

IRVKN
34. (34-35) ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “ ‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 34 of Total Verses 47
  • ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--
  • ERVKN

    (34-35) ಪರಲೋಕಕ್ಕೆ ಎತ್ತಲ್ಪಟ್ಟವನು ದಾವೀದನಲ್ಲ, ಯೇಸುವೇ. ದಾವೀದನೇ ಅದರ ಬಗ್ಗೆ ಹೇಳುತ್ತಾ, ‘ಪ್ರಭುವು (ದೇವರು) ನನ್ನ ಪ್ರಭುವಿಗೆ, ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಗಳಿಗೆ ಪೀಠವಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಕುಳಿತುಕೊ ಎಂದು ತಿಳಿಸಿದನು’ ಎಂದಿದ್ದಾನೆ. ಕೀರ್ತನೆ. 110:1
  • IRVKN

    (34-35) ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “ ‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ.
Total 47 Verses, Current Verse 34 of Total Verses 47
×

Alert

×

kannada Letters Keypad References