ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
46. ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.

ERVKN
46. ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.

IRVKN
46. ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 46 of Total Verses 47
  • ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.
  • ERVKN

    ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.
  • IRVKN

    ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.
Total 47 Verses, Current Verse 46 of Total Verses 47
×

Alert

×

kannada Letters Keypad References