KNV
25. ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.
ERVKN
25. “ಈಗ ನನಗೆ ಕಿವಿಗೊಡಿ. ನಿಮ್ಮಲ್ಲಿ ಒಬ್ಬರಾಗಲಿ ನನ್ನನ್ನು ಮತ್ತೆಂದಿಗೂ ನೋಡುವುದಿಲ್ಲವೆಂದು ನನಗೆ ಗೊತ್ತಿದೆ. ನಿಮ್ಮೊಂದಿಗೆ ಇದ್ದ ಸಮಯದಲ್ಲೆಲ್ಲಾ ದೇವರ ರಾಜ್ಯದ ವಿಷಯವಾದ ಸುವಾರ್ತೆಯನ್ನು ನಾನು ನಿಮಗೆ ತಿಳಿಸಿದೆನು.
IRVKN
25. ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN