KNV
28. ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ERVKN
28. ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.
IRVKN
28. ಕರ್ತನು [† ಕೆಲವು ಪ್ರತಿಗಳಲ್ಲಿ ‘ದೇವರು’ ಎಂದಿದೆ] ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN