KNV
20. ಇಲ್ಲವಾದರೆ ಆಲೋಚನಾಸಭೆಯ ಮುಂದೆ ನಾನು ನಿಂತಿದ್ದಾಗ ನನ್ನಲ್ಲಿ ಏನಾದರೂ ಕೆಟ್ಟದ್ದನ್ನು ಅವರು ಕಂಡಿದ್ದರೆ ಅದನ್ನು ಈಗಲೇ ತಿಳಿಯಪಡಿಸಲಿ.
ERVKN
20. ನಾನು ಜೆರುಸಲೇಮಿನಲ್ಲಿ ಯೆಹೂದ್ಯ ನ್ಯಾಯಸಭೆಯ ಮುಂದೆ ನಿಂತಿದ್ದಾಗ, ನನ್ನಲ್ಲಿ ಅವರಿಗೆ ಯಾವ ಅಪರಾಧಗಳು ಕಂಡುಬಂದವೆಂದು ಇಲ್ಲಿರುವ ಈ ಯೆಹೂದ್ಯರನ್ನೇ ಕೇಳು.
IRVKN
20. ಇಲ್ಲವಾದ್ದರಿಂದ ನಾನು ಹಿರೀಸಭೆಯ ಎದುರಿನಲ್ಲಿ ನಿಂತಿದ್ದಾಗ, ನನ್ನಲ್ಲಿ ತಪ್ಪುಗಳೇನಾದರೂ ಕಂಡಿದ್ದರೆ ಇವರೇ ಹೇಳಲಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN