KNV
6. ಇದಲ್ಲದೆ ಇಸ್ರಾಯೇಲ್ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.
ERVKN
6. (ಇಸ್ರೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣ ಮಾಡಿ ಮೋಸೇರಕ್ಕೆ ಬಂದರು. ಆರೋನನು ಸತ್ತುಹೋದದ್ದು ಮತ್ತು ಅವನ ಶವವನ್ನು ಹೂಳಿಟ್ಟದ್ದು ಅಲ್ಲಿಯೇ. ಆರೋನನ ಬದಲಿಗೆ ಅವನ ಮಗನಾದ ಎಲ್ಲಾಜಾರನು ಯಾಜಕನಾದನು.
IRVKN
6. (ಇಸ್ರಾಯೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಅಲ್ಲಿಯೇ ಸಮಾಧಿ ಮಾಡಿದರು. ಅವನ ಮಗನಾದ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN