KNV
1. ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿನ್ನ ಪಿತೃಗಳ ದೇವರಾದ ಕರ್ತನು ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ಬದುಕುವ ದಿವಸಗಳಲ್ಲೆಲ್ಲಾ ಲಕ್ಷಿಸಿ ಮಾಡತಕ್ಕ ನಿಯಮ ನ್ಯಾಯಗಳು ಇವೇ.
ERVKN
1. “ನಿಮಗೆ ಸಿಗುವ ಹೊಸ ದೇಶದಲ್ಲಿ ಈ ಕಟ್ಟಳೆಗಳನ್ನು ನೀವು ಅನುಸರಿಸಬೇಕು. ನೀವು ಭೂಮಿಯ ಮೇಲೆ ಜೀವಿಸುವವರೆಗೆ ಆ ಕಟ್ಟಳೆಗಳನ್ನು ತಪ್ಪದೇ ಅನುಸರಿಸಬೇಕು. ನಮ್ಮ ಯೆಹೋವನು ನಮ್ಮ ಪೂರ್ವಿಕರ ದೇವರಾಗಿದ್ದಾನೆ. ಆತನೇ ಈ ದೇಶವನ್ನು ನಿಮಗೆ ಕೊಡುತ್ತಿದ್ದಾನೆ.
IRVKN
1. ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ವಾಸಿಸುವ ಎಲ್ಲಾ ದಿನಗಳಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳು ಇವೇ:
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN