KNV
31. ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.
ERVKN
31. ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ.
IRVKN
31. ಯೆಹೋವನಿಗೆ ಅಸಹ್ಯವಾಗಿರುವ ಹಲವು ಕೆಟ್ಟಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN