KNV
32. ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
ERVKN
32. “ನಾನು ಆಜ್ಞಾಪಿಸಿದ ಪ್ರಕಾರವೇ ನೀವು ಮಾಡಿರಿ. ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆಯಬಾರದು.
IRVKN
32. ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN