ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
6. ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.

ERVKN
6. ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.

IRVKN
6. ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 6 of Total Verses 32
  • ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
  • ERVKN

    ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.
  • IRVKN

    ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.
Total 32 Verses, Current Verse 6 of Total Verses 32
×

Alert

×

kannada Letters Keypad References