ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
17. ನೀನು ದಬ್ಬಳ ವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿನ್ನ ದಾಸನಾಗಿರುವನು; ನಿನ್ನ ದಾಸಿಗೂ ಹಾಗೆಯೇ ಮಾಡಬೇಕು.

ERVKN
17. ಅವನನ್ನು ನಿಮ್ಮ ಬಾಗಿಲಿನ ನಿಲುವು ಕಂಬದ ಬಳಿಯಲ್ಲಿ ನಿಲ್ಲಿಸಿ ಅವನ ಕಿವಿಯನ್ನು ಒಂದು ಹರಿತವಾದ ಸಾಧನದಿಂದ ರಂಧ್ರ ಮಾಡಬೇಕು. ಇದು, ಅವನು ನಿಮ್ಮ ಶಾಶ್ವತ ಗುಲಾಮನು ಎಂದು ತೋರಿಸುವುದು. ಗುಲಾಮಳಿಗೂ ಇದು ಅನ್ವಯಿಸುತ್ತದೆ.

IRVKN
17. ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ, ಕದಕ್ಕೆ ಸಿಕ್ಕಿಸಬೇಕು. ಆ ದಿನದಿಂದ ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಾಗಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 17 of Total Verses 23
  • ನೀನು ದಬ್ಬಳ ವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿನ್ನ ದಾಸನಾಗಿರುವನು; ನಿನ್ನ ದಾಸಿಗೂ ಹಾಗೆಯೇ ಮಾಡಬೇಕು.
  • ERVKN

    ಅವನನ್ನು ನಿಮ್ಮ ಬಾಗಿಲಿನ ನಿಲುವು ಕಂಬದ ಬಳಿಯಲ್ಲಿ ನಿಲ್ಲಿಸಿ ಅವನ ಕಿವಿಯನ್ನು ಒಂದು ಹರಿತವಾದ ಸಾಧನದಿಂದ ರಂಧ್ರ ಮಾಡಬೇಕು. ಇದು, ಅವನು ನಿಮ್ಮ ಶಾಶ್ವತ ಗುಲಾಮನು ಎಂದು ತೋರಿಸುವುದು. ಗುಲಾಮಳಿಗೂ ಇದು ಅನ್ವಯಿಸುತ್ತದೆ.
  • IRVKN

    ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ, ಕದಕ್ಕೆ ಸಿಕ್ಕಿಸಬೇಕು. ಆ ದಿನದಿಂದ ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಾಗಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು.
Total 23 Verses, Current Verse 17 of Total Verses 23
×

Alert

×

kannada Letters Keypad References