ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
1. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ

ERVKN
1. “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಒಬ್ಬ ವ್ಯಕ್ತಿ ಕೊಲೆಯಾಗಿ ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಲೆ ಮಾಡಿದ್ದು ಯಾರು ಎಂದು ನಿಮಗೆ ಗೊತ್ತಿಲ್ಲದಿದ್ದರೆ,

IRVKN
1. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ಹತನಾದ ಮನುಷ್ಯನ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆ ಹೋದರೆ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 1 of Total Verses 23
  • ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ
  • ERVKN

    “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಒಬ್ಬ ವ್ಯಕ್ತಿ ಕೊಲೆಯಾಗಿ ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಲೆ ಮಾಡಿದ್ದು ಯಾರು ಎಂದು ನಿಮಗೆ ಗೊತ್ತಿಲ್ಲದಿದ್ದರೆ,
  • IRVKN

    ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ಹತನಾದ ಮನುಷ್ಯನ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆ ಹೋದರೆ,
Total 23 Verses, Current Verse 1 of Total Verses 23
×

Alert

×

kannada Letters Keypad References