ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
5. ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.

ERVKN
5. ಊರಿನಲ್ಲಿದ್ದ ಲೇವಿಯರೂ ಅಲ್ಲಿಗೆ ಹೋಗಬೇಕು. ಯೆಹೋವನು ಅವರ ಜನರನ್ನು ಆತನ ಹೆಸರಿನಲ್ಲಿ ಆಶೀರ್ವದಿಸುವುದಕ್ಕಾಗಿಯೂ ತನ್ನ ಸೇವೆ ಮಾಡುವುದಕ್ಕಾಗಿಯೂ ಆರಿಸಿದ್ದಾನೆ. ಎಲ್ಲಾ ವಾಗ್ವಾದಗಳನ್ನು ಯಾಜಕನೇ ಇತ್ಯರ್ಥಮಾಡುವನು.

IRVKN
5. ಲೇವಿ ಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಬರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಆರಿಸಿಕೊಂಡಿದ್ದಾನಲ್ಲಾ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸುವವರು, ಅವರ ಮಾತುಗಳನ್ನು ಕೇಳಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 5 of Total Verses 23
  • ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
  • ERVKN

    ಊರಿನಲ್ಲಿದ್ದ ಲೇವಿಯರೂ ಅಲ್ಲಿಗೆ ಹೋಗಬೇಕು. ಯೆಹೋವನು ಅವರ ಜನರನ್ನು ಆತನ ಹೆಸರಿನಲ್ಲಿ ಆಶೀರ್ವದಿಸುವುದಕ್ಕಾಗಿಯೂ ತನ್ನ ಸೇವೆ ಮಾಡುವುದಕ್ಕಾಗಿಯೂ ಆರಿಸಿದ್ದಾನೆ. ಎಲ್ಲಾ ವಾಗ್ವಾದಗಳನ್ನು ಯಾಜಕನೇ ಇತ್ಯರ್ಥಮಾಡುವನು.
  • IRVKN

    ಲೇವಿ ಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಬರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಆರಿಸಿಕೊಂಡಿದ್ದಾನಲ್ಲಾ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸುವವರು, ಅವರ ಮಾತುಗಳನ್ನು ಕೇಳಿರಿ.
Total 23 Verses, Current Verse 5 of Total Verses 23
×

Alert

×

kannada Letters Keypad References