ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
3. ಆ ಮತ್ತೊಬ್ಬ ಗಂಡನು ಅವಳನ್ನು ಹಗೆ ಮಾಡಿ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ತನ್ನ ಮನೆಯಿಂದ ಕಳುಹಿಸಿಬಿಟ್ಟರೆ ಇಲ್ಲವೆ ಅವಳನ್ನು ಹೆಂಡತಿಯಾಗಿ ತಕ್ಕೊಂಡ ಆ ಮತ್ತೊಬ್ಬ ಗಂಡನು ಸತ್ತರೆ

ERVKN
3. (3-4) ಆಕೆಯ ಹೊಸ ಗಂಡನೂ ಆಕೆಯನ್ನು ಇಷ್ಟಪಡದೆ ಮನೆಯಿಂದ ಹೊರಗೆ ಕಳುಹಿಸಿದರೆ ಅಥವಾ ಎರಡನೆ ಗಂಡನು ಸತ್ತುಹೋದರೆ ಆಕೆಯ ಮೊದಲನೆಯ ಗಂಡನು ಆಕೆಯನ್ನು ಮತ್ತೆ ಮದುವೆಯಾಗಬಾರದು. ಅವನಿಗೆ ಆಕೆಯು ಅಶುದ್ಧಳಾದಳು. ಅವನು ಆಕೆಯನ್ನು ಮತ್ತೆ ಮದುವೆಯಾದಲ್ಲಿ ಅವನು ಯೆಹೋವನಿಗೆ ಅಸಹ್ಯವಾದದ್ದನ್ನು ಮಾಡುವವನಾಗಿದ್ದಾನೆ. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಇಂಥ ಪಾಪಗಳನ್ನು ಮಾಡಬಾರದು.

IRVKN
3. ಆಕೆ ಎರಡನೆಯ ಗಂಡನಿಂದಲೂ ತಿರಸ್ಕರಿಸಲ್ಪಟ್ಟು, ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಎರಡನೆಯ ಗಂಡನು ಸತ್ತರೆ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 3 of Total Verses 22
  • ಆ ಮತ್ತೊಬ್ಬ ಗಂಡನು ಅವಳನ್ನು ಹಗೆ ಮಾಡಿ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ತನ್ನ ಮನೆಯಿಂದ ಕಳುಹಿಸಿಬಿಟ್ಟರೆ ಇಲ್ಲವೆ ಅವಳನ್ನು ಹೆಂಡತಿಯಾಗಿ ತಕ್ಕೊಂಡ ಆ ಮತ್ತೊಬ್ಬ ಗಂಡನು ಸತ್ತರೆ
  • ERVKN

    (3-4) ಆಕೆಯ ಹೊಸ ಗಂಡನೂ ಆಕೆಯನ್ನು ಇಷ್ಟಪಡದೆ ಮನೆಯಿಂದ ಹೊರಗೆ ಕಳುಹಿಸಿದರೆ ಅಥವಾ ಎರಡನೆ ಗಂಡನು ಸತ್ತುಹೋದರೆ ಆಕೆಯ ಮೊದಲನೆಯ ಗಂಡನು ಆಕೆಯನ್ನು ಮತ್ತೆ ಮದುವೆಯಾಗಬಾರದು. ಅವನಿಗೆ ಆಕೆಯು ಅಶುದ್ಧಳಾದಳು. ಅವನು ಆಕೆಯನ್ನು ಮತ್ತೆ ಮದುವೆಯಾದಲ್ಲಿ ಅವನು ಯೆಹೋವನಿಗೆ ಅಸಹ್ಯವಾದದ್ದನ್ನು ಮಾಡುವವನಾಗಿದ್ದಾನೆ. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಇಂಥ ಪಾಪಗಳನ್ನು ಮಾಡಬಾರದು.
  • IRVKN

    ಆಕೆ ಎರಡನೆಯ ಗಂಡನಿಂದಲೂ ತಿರಸ್ಕರಿಸಲ್ಪಟ್ಟು, ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಎರಡನೆಯ ಗಂಡನು ಸತ್ತರೆ,
Total 22 Verses, Current Verse 3 of Total Verses 22
×

Alert

×

kannada Letters Keypad References