ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
57. ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.

ERVKN
57. ಅವಳು ಅಡಗಿಕೊಂಡು ಮಗುವನ್ನು ಹೆರುವಳು. ಬಳಿಕ ಆ ಮಗುವನ್ನೂ ಅದರೊಡನೆ ಬರುವುದೆಲ್ಲವನ್ನೂ ಭಯಂಕರವಾದ ಹಸಿವೆಯಿಂದಾಗಿ ತಿಂದುಬಿಡುವಳು. ನಿಮ್ಮ ಶತ್ರುವು ಬಂದು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಸಂಕಟಕ್ಕೆ ಗುರಿ ಮಾಡಿದಾಗ ಈ ಕೆಟ್ಟ ಸಂಗತಿಗಳೆಲ್ಲಾ ನಿಮಗೆ ಸಂಭವಿಸುತ್ತವೆ.

IRVKN
57. ತಾನು ಆಗಲೇ ಹೆತ್ತ ಮಗುವಿನ ಮಾಂಸವನ್ನೂ ರಹಸ್ಯವಾಗಿ ತಿನ್ನಬೇಕೆಂದು ಯೋಚಿಸಿ, ಪ್ರಾಣಪ್ರಿಯನಾದ ಗಂಡನಿಗೂ, ಮಕ್ಕಳಿಗೂ ತಿಳಿಯದಂತೆ ಆ ಕಾರ್ಯವನ್ನು ಮಾಡುವಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 68 Verses, Current Verse 57 of Total Verses 68
  • ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.
  • ERVKN

    ಅವಳು ಅಡಗಿಕೊಂಡು ಮಗುವನ್ನು ಹೆರುವಳು. ಬಳಿಕ ಆ ಮಗುವನ್ನೂ ಅದರೊಡನೆ ಬರುವುದೆಲ್ಲವನ್ನೂ ಭಯಂಕರವಾದ ಹಸಿವೆಯಿಂದಾಗಿ ತಿಂದುಬಿಡುವಳು. ನಿಮ್ಮ ಶತ್ರುವು ಬಂದು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಸಂಕಟಕ್ಕೆ ಗುರಿ ಮಾಡಿದಾಗ ಈ ಕೆಟ್ಟ ಸಂಗತಿಗಳೆಲ್ಲಾ ನಿಮಗೆ ಸಂಭವಿಸುತ್ತವೆ.
  • IRVKN

    ತಾನು ಆಗಲೇ ಹೆತ್ತ ಮಗುವಿನ ಮಾಂಸವನ್ನೂ ರಹಸ್ಯವಾಗಿ ತಿನ್ನಬೇಕೆಂದು ಯೋಚಿಸಿ, ಪ್ರಾಣಪ್ರಿಯನಾದ ಗಂಡನಿಗೂ, ಮಕ್ಕಳಿಗೂ ತಿಳಿಯದಂತೆ ಆ ಕಾರ್ಯವನ್ನು ಮಾಡುವಳು.
Total 68 Verses, Current Verse 57 of Total Verses 68
×

Alert

×

kannada Letters Keypad References