KNV
11. ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
ERVKN
11. (ಓಗನು ಬಾಷಾನಿನ ರಾಜನಾಗಿದ್ದನು. ಎದ್ರೈ ಮತ್ತು ಸಲ್ಕಾ ಬಾಷಾನಿನಲ್ಲಿದ್ದ ಓಗನ ರಾಜ್ಯದ ಪಟ್ಟಣಗಳಾಗಿದ್ದವು. ಅವನು ರೆಫಾಯರಲ್ಲಿ ಅಳಿದುಳಿದವರಲ್ಲಿ ಒಬ್ಬನಾಗಿದ್ದನು. ಅವನ ಮಂಚವು ಕಬ್ಬಿಣದಿಂದ ಮಾಡಲ್ಪಟ್ಟಿತ್ತು. ಅದು ಹದಿಮೂರು ಅಡಿ ಉದ್ದವಿತ್ತು ಮತ್ತು ಆರು ಅಡಿ ಅಗಲವಿತ್ತು. ಆ ಮಂಚವು ಈಗಲೂ ಅಮ್ಮೋನಿಯರು ವಾಸಿಸುವ ರಬ್ಬಾದಲ್ಲಿದೆ.)
IRVKN
11. (ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN