ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
17. ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.

ERVKN
17. ಅವರ ಪಶ್ಚಿಮದ ಮೇರೆ ಜೋರ್ಡನ್ ಹೊಳೆಯಾಗಿದೆ; ಉತ್ತರದ ಮೇರೆ ಗಲಿಲಾಯ ಸಮುದ್ರವಾಗಿದೆ; ದಕ್ಷಿಣದ ಮೇರೆ ಮೃತ್ಯು ಸಮುದ್ರವಾಗಿದೆ. ಅದು ಪಿಸ್ಗಾ ಬೆಟ್ಟದ ಬುಡದಲ್ಲಿದೆ.

IRVKN
17. ಅದಲ್ಲದೆ ಆರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರದಿಂದ ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣಸಮುದ್ರದ ವರೆಗೆ ಯೊರ್ದನ್ ನದಿಯು ಅವರ (ಪಶ್ಚಿಮದ ವರೆಗೆ) ಮೇರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 17 of Total Verses 29
  • ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
  • ERVKN

    ಅವರ ಪಶ್ಚಿಮದ ಮೇರೆ ಜೋರ್ಡನ್ ಹೊಳೆಯಾಗಿದೆ; ಉತ್ತರದ ಮೇರೆ ಗಲಿಲಾಯ ಸಮುದ್ರವಾಗಿದೆ; ದಕ್ಷಿಣದ ಮೇರೆ ಮೃತ್ಯು ಸಮುದ್ರವಾಗಿದೆ. ಅದು ಪಿಸ್ಗಾ ಬೆಟ್ಟದ ಬುಡದಲ್ಲಿದೆ.
  • IRVKN

    ಅದಲ್ಲದೆ ಆರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರದಿಂದ ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣಸಮುದ್ರದ ವರೆಗೆ ಯೊರ್ದನ್ ನದಿಯು ಅವರ (ಪಶ್ಚಿಮದ ವರೆಗೆ) ಮೇರೆ.
Total 29 Verses, Current Verse 17 of Total Verses 29
×

Alert

×

kannada Letters Keypad References