KNV
7. ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು.
ERVKN
7. ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗರಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರಪದಾರ್ಥಗಳನ್ನು, ಆಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೊಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ ಸಮೀಪವಿರುವ ಯೊಪ್ಪಕ್ಕೆ ಸಮುದ್ರಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನುಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.
IRVKN
7. ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN