ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
18. ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ

ERVKN
18. ದೇವರು ನಮ್ಮ ಸಂಗಡವಿದ್ದ ಕಾರಣ, ಇದ್ದೋವಿನ ಸಂಬಂಧಿಕರು ಇವರನ್ನು ಕಳುಹಿಸಿಕೊಟ್ಟರು: ಮಹ್ಲೀಯ ಸಂತತಿಯವರಲ್ಲಿ ಜಾಣನಾದ ಶೇರೇಬ್ಯ, ಮಹ್ಲೀಯು ಲೇವಿಯ ವಂಶದವನಾಗಿದ್ದನು. ಲೇವಿಯು ಇಸ್ರೇಲನ ಒಬ್ಬ ಮಗನಾಗಿದ್ದನು. ಅವರು ಸಹ ತಮ್ಮ ಗಂಡುಮಕ್ಕಳನ್ನು ಮತ್ತು ಸಹೋದರರನ್ನು ಕಳುಹಿಸಿದರು. ಒಟ್ಟಿನಲ್ಲಿ ಆ ಕುಟುಂಬದಿಂದ 18 ಮಂದಿ ಗಂಡಸರಿದ್ದರು.

IRVKN
18. ನಮ್ಮ ದೇವರ ಕೃಪಾಶೀರ್ವಾದ ನಮಗೆ ದೊರೆಕ್ಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ, ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಜನರನ್ನೂ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 18 of Total Verses 36
  • ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ
  • ERVKN

    ದೇವರು ನಮ್ಮ ಸಂಗಡವಿದ್ದ ಕಾರಣ, ಇದ್ದೋವಿನ ಸಂಬಂಧಿಕರು ಇವರನ್ನು ಕಳುಹಿಸಿಕೊಟ್ಟರು: ಮಹ್ಲೀಯ ಸಂತತಿಯವರಲ್ಲಿ ಜಾಣನಾದ ಶೇರೇಬ್ಯ, ಮಹ್ಲೀಯು ಲೇವಿಯ ವಂಶದವನಾಗಿದ್ದನು. ಲೇವಿಯು ಇಸ್ರೇಲನ ಒಬ್ಬ ಮಗನಾಗಿದ್ದನು. ಅವರು ಸಹ ತಮ್ಮ ಗಂಡುಮಕ್ಕಳನ್ನು ಮತ್ತು ಸಹೋದರರನ್ನು ಕಳುಹಿಸಿದರು. ಒಟ್ಟಿನಲ್ಲಿ ಆ ಕುಟುಂಬದಿಂದ 18 ಮಂದಿ ಗಂಡಸರಿದ್ದರು.
  • IRVKN

    ನಮ್ಮ ದೇವರ ಕೃಪಾಶೀರ್ವಾದ ನಮಗೆ ದೊರೆಕ್ಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ, ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಜನರನ್ನೂ,
Total 36 Verses, Current Verse 18 of Total Verses 36
×

Alert

×

kannada Letters Keypad References