KNV
33. ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.
ERVKN
33. ನಾಲ್ಕನೆಯ ದಿನ ನಾವು ದೇವಾಲಯಕ್ಕೆ ಹೋಗಿ ಅಲ್ಲಿ ಬೆಳ್ಳಿ, ಚಿನ್ನ ಮತ್ತು ಇತರ ಶ್ರೇಷ್ಠವಸ್ತುಗಳನ್ನು ತೂಗಿ ಯಾಜಕನಾದ ಊರೀಯನ ಮಗನಾದ ಮೆರೇಮೋತನಿಗೆ ಒಪ್ಪಿಸಿದೆವು. ಫೀನೆಹಾಸನ ಮಗನಾದ ಎಲ್ಲಾಜಾರನು ಮೆರೇಮೋತನ ಸಂಗಡವಿದ್ದನು. ಲೇವಿಯರಾದ ಯೇಷೂವನ ಮಗನಾದ ಯೋಜಾಚಾದನು ಮತ್ತು ಬಿನ್ನೂಯಿಯ ಮಗನಾದ ನೋವದ್ಯನು ಅವರ ಸಂಗಡ ಇದ್ದರು.
IRVKN
33. ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗನಾದ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗನಾದ ಯೋಜಾಬಾದ್, ಬಿನ್ನೂಯನ ಮಗನಾದ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN