ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
15. ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.

ERVKN
15. “ಇಸ್ರೇಲಿನ ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ನಮ್ಮ ಜನಾಂಗದ ಕೆಲವರನ್ನಾದರೂ ಉಳಿದುಕೊಳ್ಳುವಂತೆ ಮಾಡಿರುವೆ. ಹೌದು, ನಾವು ಪಾಪಿಗಳು. ನಮ್ಮ ಅಪರಾಧಗಳ ದೆಸೆಯಿಂದ ಯಾರೂ ನಿನ್ನ ಮುಂದೆ ನಿಲ್ಲಲು ಸಾಧ್ಯವಿಲ್ಲ.”

IRVKN
15. ಯೆಹೋವನೇ, ಇಸ್ರಾಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿಮಿತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು” ಎಂದು ಬೇಡಿಕೊಂಡೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 15 of Total Verses 15
1 2 3 4 5 6 7 8 9 10 11 12 13 14 15
  • ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
  • ERVKN

    “ಇಸ್ರೇಲಿನ ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ನಮ್ಮ ಜನಾಂಗದ ಕೆಲವರನ್ನಾದರೂ ಉಳಿದುಕೊಳ್ಳುವಂತೆ ಮಾಡಿರುವೆ. ಹೌದು, ನಾವು ಪಾಪಿಗಳು. ನಮ್ಮ ಅಪರಾಧಗಳ ದೆಸೆಯಿಂದ ಯಾರೂ ನಿನ್ನ ಮುಂದೆ ನಿಲ್ಲಲು ಸಾಧ್ಯವಿಲ್ಲ.”
  • IRVKN

    ಯೆಹೋವನೇ, ಇಸ್ರಾಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿಮಿತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು” ಎಂದು ಬೇಡಿಕೊಂಡೆನು.
Total 15 Verses, Current Verse 15 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References