KNV
11. ತರುವಾಯ ದೇವರು--ಭೂಮಿಯು ಹುಲ್ಲನ್ನೂ ಬೀಜಕೊಡುವ ಪಲ್ಯವನ್ನೂ ತನ್ನೊಳಗೆ ಬೀಜವಿದ್ದು ತನ್ನ ಜಾತಿಯ ಪ್ರಕಾರ ಫಲಫಲಿಸುವ ಹಣ್ಣಿನ ಮರವನ್ನೂ ಭೂಮಿಯ ಮೇಲೆ ಮೊಳೆಯಿಸಲಿ ಎಂದು ಹೇಳಿದನು; ಅದು ಹಾಗೆಯೇ ಆಯಿತು.
ERVKN
11. ಬಳಿಕ ದೇವರು, “ಭೂಮಿಯು ಸಸ್ಯರಾಶಿಯನ್ನು ಬೆಳೆಸಲಿ; ಬೀಜಗಳನ್ನು ಫಲಿಸುವ ಸಸ್ಯಗಳು ಬೆಳೆಯಲಿ; ತನ್ನತನ್ನ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಹಣ್ಣಿನ ಮರಗಳು ಭೂಮಿಯ ಮೇಲೆ ಬೆಳೆಯಲಿ” ಅಂದನು. ಹಾಗೆಯೇ ಆಯಿತು.
IRVKN
11. ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN