KNV
14. ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡೂ ಬಹಳ ಮಂದಿ ಸೇವಕರೂ ಇದ್ದರು. ಆದದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೇಕಿಚ್ಚುಪಟ್ಟರು.
ERVKN
14. ಅವನಿಗೆ ಅನೇಕ ದನಕುರಿಗಳ ಮಂದೆಗಳೂ ಪ್ರಾಣಿಗಳ ಹಿಂಡೂಗಳೂ ಇದ್ದವು. ಇದಲ್ಲದೆ ಅವನಿಗೆ ಅನೇಕ ಸೇವಕರು ಇದ್ದರು. ಇದನ್ನು ಕಂಡು ಫಿಲಿಷ್ಟಿಯರು ಅವನ ಬಗ್ಗೆ ಅಸೂಯೆಪಡುತ್ತಿದ್ದರು.
IRVKN
14. ಅವನಿಗೆ ದನಕುರಿಗಳೂ, ಸಂಪತ್ತೂ, ಸೇವಕರು ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN