KNV
8. ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ ಆದದ್ದೇನಂದರೆ, ಫಿಲಿಷ್ಟಿಯರ ಅರಸನಾದ ಅಬೀಮೆಲೆ ಕನು ಕಿಟಕಿಯಿಂದ ನೋಡುತ್ತಿದಾಗ ಅಗೋ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುತ್ತಿದ್ದನು.
ERVKN
8. ಅಲ್ಲಿ ಇಸಾಕನು ಇದ್ದು ಬಹುಕಾಲವಾಗಿತ್ತು. ಒಮ್ಮೆ ಫಿಲಿಷ್ಟಿಯರ ರಾಜನಾದ ಅಬೀಮೆಲೆಕನು ತನ್ನ ಕಿಟಕಿಯಿಂದ ನೋಡಿದಾಗ, ಇಸಾಕನು ಮತ್ತು ಅವನ ಹೆಂಡತಿ ಸರಸವಾಡುತ್ತಿರುವುದನ್ನು ಕಂಡನು.
IRVKN
8. ಅವನು ಆ ಸ್ಥಳದಲ್ಲಿ ಬಹಳ ದಿನ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಿಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN