KNV
25. ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು.
ERVKN
25. ಯಾಕೋಬನನ್ನು ಸೋಲಿಸಲು ತನಗೆ ಸಾಧ್ಯವಾಗದಿರುವುದನ್ನು ಗಮನಿಸಿದ ಆ ಪುರುಷನು ಯಾಕೋಬನ ತೊಡೆಯನ್ನು ಮುಟ್ಟಿದನು. ಆಗ ಯಾಕೋಬನ ಕೀಲು ತಪ್ಪಿತು.
IRVKN
25. ಆ ಪುರುಷನು ತಾನು ಗೆಲ್ಲದೆ ಇರುವುದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN