KNV
11. ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.
ERVKN
11. ಆದ್ದರಿಂದ ನಾನು ಕೊಡುವ ಈ ಉಡುಗೊರೆಗಳನ್ನು ಸ್ವೀಕರಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತಿರುವೆ. ದೇವರು ನನಗೆ ತುಂಬ ಒಳ್ಳೆಯವನಾಗಿದ್ದನು. ನನಗೆ ಬೇಕಾದದ್ದಕ್ಕಿಂತಲೂ ಹೆಚ್ಚಾಗಿ ನನ್ನಲ್ಲಿದೆ” ಎಂದು ಹೇಳಿದನು. ಹೀಗೆ ಯಾಕೋಬನು ಉಡುಗೊರೆಗಳನ್ನು ತೆಗೆದುಕೊಳ್ಳುವಂತೆ ಏಸಾವನನ್ನು ಬೇಡಿಕೊಂಡನು. ಆದ್ದರಿಂದ ಏಸಾವನು ಉಡುಗೊರೆಗಳನ್ನು ಸ್ವೀಕರಿಸಿದನು.
IRVKN
11. ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು” ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN