KNV
15. ಅದಕ್ಕೆ ಏಸಾವನು--ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು--ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಅಂದನು.
ERVKN
15. ಅದಕ್ಕೆ ಏಸಾವನು, “ಹಾಗಾದರೆ ನನ್ನ ಜನರಲ್ಲಿ ಕೆಲವರನ್ನು ನಿನ್ನ ಸಹಾಯಕ್ಕಾಗಿ ಬಿಟ್ಟುಹೋಗುವೆನು” ಎಂದು ಹೇಳಿದನು. ಆದರೆ ಯಾಕೋಬನು, “ಅದು ನಿನ್ನ ದಯೆ. ಆದರೆ ಅಂಥ ಅಗತ್ಯವೇನೂ ಇಲ್ಲ” ಎಂದು ಹೇಳಿದನು.
IRVKN
15. ಏಸಾವನು, “ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ” ಎನ್ನಲು ಯಾಕೋಬನು, “ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN