KNV
15. ಆಗ ಅವರು ಆ ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು.
ERVKN
15. ಆದ್ದರಿಂದ ಸಹೋದರರು ರಾಜ್ಯಪಾಲನಿಗೆ ಕೊಡಲು ಉಡುಗೊರೆಗಳನ್ನು ತೆಗೆದುಕೊಂಡರು; ಮೊದಲನೆ ಸಲ ತೆಗೆದುಕೊಂಡು ಹೋಗಿದ್ದ ಹಣಕ್ಕಿಂತ ಎರಡರಷ್ಟು ಹೆಚ್ಚಾಗಿ ತೆಗೆದುಕೊಂಡರು. ಬೆನ್ಯಾಮೀನನು ಸಹೋದರರೊಂದಿಗೆ ಈಜಿಪ್ಟಿಗೆ ಹೋದನು.
IRVKN
15. ಆಗ ಆ ಮನುಷ್ಯರು ಕಾಣಿಕೆಯನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನೂ ತೆಗೆದುಕೊಂಡು, ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೋಗಿ ಯೋಸೇಫನ ಎದುರಿನಲ್ಲಿ ನಿಂತುಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN